೨ ಪೂರ್ವಕಾಲವೃತ್ತಾಂತ 11:17

ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 11

15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

16ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು.

17ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.

18ರೆಹಬ್ಬಾಮನು ದಾವೀದನ ಮಗನಾದ ಯೆರೀ ಮೋತನಿಗೆ ಇಷಯನ ಮೊಮ್ಮಗಳೂ ಎಲೀಯಾಬನ ಮಗಳು ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್‌ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.

19ಅಬೀಹೈಲಳು ಯೆಗೂಷ್‌, ಶೆಮರ್ಯ, ಜಾಹಮ್‌ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.

೨ ಪೂರ್ವಕಾಲವೃತ್ತಾಂತ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी