ಯೆರೆಮಿಯ 46:13

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 46

11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.

12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ.

13ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.

14ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್‌ನಲ್ಲಿಯೂ ತಹಪನೇಸ್‌ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ.

15ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ.

ಯೆರೆಮಿಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी