ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
5ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
6ಕಾಲು ತುಳಿ ತಕ್ಕೆ ಈಡಾಗಿದೆ, ಬಡವರ ಕಾಲುಗಳೂ ದೀನರ ಪಾದಗಳೂ ಅದನ್ನು ತುಳಿಯುವವು;
7ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ