ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
18ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
19ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ