ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
7ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ.
8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ