ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.
25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
26ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
27ಆಗಲೇ ಅದನ್ನು ನೋಡಿ ಪ್ರಕಟಿಸಿದನು; ಆತನು ಅದನ್ನು ಸಿದ್ಧಮಾಡಿ ಹೌದು, ಪರಿಶೋಧಿಸಿದನು.
28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ