ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
14ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ