ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.
19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
20ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.
21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.
22ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
23ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ