ಯಾಜಕಕಾಂಡ 18:10

ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 18

8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.

9ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.

10ನಿನ್ನ ಮಗನ ಮಗಳ ಇಲ್ಲವೆ ನಿನ್ನ ಮಗಳ ಮಗಳ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು.

11ಅವನ ಬೆತ್ತಲೆತನವು ನಿನ್ನ ಸ್ವಂತ ಬೆತ್ತಲೆತನವಾಗಿದೆ. ನಿನ್ನ ತಂದೆಗೆ ಹುಟ್ಟಿ ದಂಥ ನಿನ್ನ ತಂದೆಯ ಮಗಳು ನಿನಗೆ ಸಹೋದರಿ ಯಾಗಿರುವದರಿಂದ ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

12ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ.

ಯಾಜಕಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी