ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
1ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ