ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
1ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
2ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು.
3ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು.
4ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ