ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
9ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
10ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
11ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
12ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
13ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ