ಹೋಶೇ 8:1

ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

ಸಂದರ್ಭದೊಂದಿಗೆ ಓದಿ · ಹೋಶೇ 8

1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.

2ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು.

3ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.

ಹೋಶೇ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी