೧ ಸಮುವೇಲನು 25:22

ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 25

20ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.

21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.

22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.

23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.

24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.

೧ ಸಮುವೇಲನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी