ಇಬ್ರಿಯರಿಗೆ 12:22

ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 12

20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.

21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).

22ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ

23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಇಬ್ರಿಯರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी