ಫಿಲಿಪ್ಪಿಯವರಿಗೆ 1:5

ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

3ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;

4ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.

5ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.

6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी