೧ ಪೂರ್ವಕಾಲವೃತ್ತಾಂತ 5:22

ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 5

20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.

22ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.

23ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್‌ ಮೊದಲುಗೊಂಡು ಬಾಳ್‌ಹೆರ್ಮೋನು ಸೆನೀರು ಹೆರ್ಮೋನ್‌ ಬೆಟ್ಟದ ವರೆಗೂ ಹಬ್ಬಿಕೊಂಡರು.

24ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು.

೧ ಪೂರ್ವಕಾಲವೃತ್ತಾಂತ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी