ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
17ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
18ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು.
19ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
21ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ