ಕೀರ್ತನೆಗಳು 103:21

ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 103

ಕೀರ್ತನೆಗಳು 103 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी