ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
16ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.
17ಮೋಶೆ ಕಾನಾನ್ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ
18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ
19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ
20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ