ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
54ನೀನು ನಿನ್ನ ನಿಂದೆಯನ್ನು ಹೊತ್ತು ಕೊಂಡು ಅವರನ್ನು ಆದರಿಸುವಾಗ ನೀನು ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ