ದೈನಂದಿನ ಮನ್ನಾ

ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪರಿಶುದ್ಧ ಮಾಡಿ ಕೊಂಡರು.

೨ ಪೂರ್ವಕಾಲವೃತ್ತಾಂತ 30:24