ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
2ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
3ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ