ಯೆರೆಮಿಯ 2:24

ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.

23ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;

24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.

25ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.

26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी