೨ ಅರಸುಗಳು 13:20

ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 13

18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.

19ಆಗ ಅವನು ಮೂರು ಸಾರಿ ಹೊಡೆದು ನಿಂತನು. ಆದರೆ ದೇವರ ಮನುಷ್ಯನು ಅವನ ಮೇಲೆ ರೌದ್ರವುಳ್ಳವನಾಗಿ--ನೀನು ಐದಾರು ಸಾರಿ ಹೊಡೆ ಯಬೇಕಾಗಿತ್ತು; ಆಗ ಅರಾಮ್ಯರನ್ನು ನಾಶಮಾಡುವ ವರೆಗೂ ಹೊಡೆಯುತ್ತಿದ್ದಿ; ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಹೊಡೆಯುವಿ ಅಂದನು.

20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.

21ಆಗ ಏನಾಯಿ ತಂದರೆ, ಅವರು ಒಬ್ಬ ಮನುಷ್ಯನನ್ನು ಹೂಣಿಡಲು ಹೋಗುವಾಗ ಇಗೋ, ದಂಡನ್ನು ಕಂಡು ಆ ಮನುಷ್ಯ ನನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿದರು. ಸತ್ತ ಮನುಷ್ಯನು ಅದರಲ್ಲಿ ಬಿದ್ದಾಗ ಎಲೀಷನ ಎಲುಬು ಗಳಿಗೆ ತಗುಲಿ ಜೀವ ಉಂಟಾದವನಾಗಿ ತನ್ನ ಕಾಲೂರಿ ಎದ್ದು ನಿಂತನು.

22ಯೆಹೋವಾಹಾಜನ ದಿವಸಗಳಲ್ಲೆಲ್ಲಾ ಅರಾ ಮ್ಯರ ಅರಸನಾದ ಹಜಾಯೇಲನು ಇಸ್ರಾಯೇಲನ್ನು ಬಾಧೆಪಡಿಸಿದನು.

೨ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी