ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
8ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
9ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
11ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ