ನ್ಯಾಯಸ್ಥಾಪಕರು 5:15

ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 5

13ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.

14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.

15ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು.

16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.

17ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.

ನ್ಯಾಯಸ್ಥಾಪಕರು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी