ಯೆರೆಮಿಯ 2:33

ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 2

31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.

32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

33ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.

34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.

35ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

ಯೆರೆಮಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी