ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
20ಆದಕಾರಣ ದಾವೀದನು ಬಾಳ್ಪೆರಾಚೀಮಿಗೆ ಬಂದು ಅಲ್ಲಿ ಅವರನ್ನು ಹೊಡೆದು--ನೀರು ಕಟ್ಟೆ ಒಡೆದು ಹರಿಯುವ ಹಾಗೆ ಕರ್ತನು ನನ್ನ ಮುಂದೆ ನನ್ನ ಶತ್ರುಗಳ ಮೇಲೆ ಹರಿದು ಬಿದ್ದಿದ್ದಾನೆ ಎಂದು ಹೇಳಿ ಆ ಸ್ಥಳಕ್ಕೆ ಬಾಳ್ಪೆರಾಚೀಮ್ ಎಂದು ಹೆಸರಿ ಟ್ಟನು.
21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ