ನ್ಯಾಯಸ್ಥಾಪಕರು 13:4

ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 13

2ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.

3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.

4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.

5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.

6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.

ನ್ಯಾಯಸ್ಥಾಪಕರು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी