ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
13ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ.
15ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ