ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
39ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
40ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
42ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ