ಮಲಾಕಿಯ 3:4

ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.

3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.

4ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.

5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी