ಕೊಲೊಸ್ಸೆಯವರಿಗೆ 3:18

ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 3

16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.

18ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.

19ಪುರುಷರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ; ಅವರಿಗೆ ನಿಷ್ಠುರವಾಗಿರಬೇಡಿರಿ.

20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

ಕೊಲೊಸ್ಸೆಯವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी