ಆದಿಕಾಂಡ 49:31

ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 49

29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ

30ಕಾನಾನ್‌ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.

31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.

32ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.

33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.

ಆದಿಕಾಂಡ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी