ಯೆರೆಮಿಯ 9:7

ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 9

5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.

7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?

8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.

9ಇವು ಗಳ ನಿಮಿತ್ತ ನಾನು ಅವರನ್ನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी