೧ ಕೊರಿಂಥದವರಿಗೆ 9:8

ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?

7ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

8ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ?

9ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ?

10ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी