ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
18ಮೂಢರು ಮೂರ್ಖತನಕ್ಕೆ ಬಾಧ್ಯರಾಗು ತ್ತಾರೆ; ಜಾಣರು ತಿಳುವಳಿಕೆಯ ಕಿರೀಟವನ್ನು ಪಡೆದು ಕೊಳ್ಳುತ್ತಾರೆ.
19ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
20ಬಡವನು ತನ್ನ ನೆರೆಯವನಿಂದ ಹಗೆಮಾಡಲ್ಪಡುವನು; ಐಶ್ವರ್ಯವಂತನಿಗೆ ಬಹು ಜನ ಮಿತ್ರರು.
21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪ ಮಾಡುತ್ತಾನೆ; ಬಡವರ ಮೇಲೆ ಕನಿಕರ ತೋರಿ ಸುವವನು ಧನ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ