ದೈನಂದಿನ ಮನ್ನಾ

ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.

೧ ಸಮುವೇಲನು 16:19