ಅರಣ್ಯಕಾಂಡ 13:20

ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 13

18ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ

19ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ

20ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.

21ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.

22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.

ಅರಣ್ಯಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी