ವಿಮೋಚನಕಾಂಡ 35:33

ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 35

31ಅವನನ್ನು ದೇವರಾತ್ಮ ನಿಂದ ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ವಿವೇಕ ದಲ್ಲಿಯೂ ಎಲ್ಲಾ ವಿಧವಾದ ಕೌಶಲ್ಯದಲ್ಲಿಯೂ

32ಚಿನ್ನ ಬೆಳ್ಳಿ ಹಿತ್ತಾಳೆ ಇವುಗಳಿಂದ ವಿಚಿತ್ರವಾದ ಕಲ್ಪನೆಯ ಕೆಲಸವನ್ನು ಮಾಡುವದರಲ್ಲಿಯೂ

33ಕಲ್ಲುಗಳನ್ನು ಕೆತ್ತಿಡುವದರಲ್ಲಿಯೂ ಮರ ಕೆತ್ತನೆಯಲ್ಲಿಯೂ ಎಲ್ಲಾ ತರವಾದ ಕೌಶಲ್ಯದ ಕೆಲಸದಲ್ಲಿಯೂ ಜ್ಞಾನದಿಂದ ತುಂಬಿಸಿದ್ದಾನೆ.

34ಇದಲ್ಲದೆ ಅವನಿಗೂ ದಾನ ಕುಲದ ವನಾದ ಅಹೀಸಾಮಾಕನ ಮಗನಾದ ಒಹೋಲಿಯಾ ಬನಿಗೂ ಕಲಿಸುವ ಹೃದಯವನ್ನು ಕೊಟ್ಟಿದ್ದಾನೆ.

35ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.

ವಿಮೋಚನಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी