ಇಬ್ರಿಯರಿಗೆ 3:3

ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 3

1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.

2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.

4ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.

5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.

ಇಬ್ರಿಯರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी