ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
18ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ