ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ