ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
16ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸಾಕನಿಗೆ ಇಟ್ಟ ಆಣೆಯನ್ನು ಇದನ್ನು ನಿತ್ಯವೂ ಜ್ಞಾಪಕಮಾಡಿಕೊಳ್ಳಿರಿ.
17ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
18ಹೇಳಿದ್ದೇನಂದರೆ--ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯ ತೆಯ ಪಾಲಾಗಿ ಕೊಡುವೆನು.
19ಆಗ ನೀವು ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾಗಿಯೂ ಅದರಲ್ಲಿ ಇದ್ದಿರಿ.
20ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಮತ್ತೊಂದಕ್ಕೂ ಹೋಗುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ