ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
30ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
32ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ