ಯೋಹಾನನು 19:37

ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.

ಸಂದರ್ಭದೊಂದಿಗೆ ಓದಿ · ಯೋಹಾನನು 19

35ಅದನ್ನು ನೋಡಿದವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ನೀವು ನಂಬುವಂತೆ ಅವನು ಹೇಳುವದು ಸತ್ಯವೆಂದು ಅವನು ಬಲ್ಲನು.

36ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.

37ತಿರಿಗಿ ಮತ್ತೊಂದು ಬರಹವು--ಅವರು ತಾವು ಇರಿದವನನ್ನು ನೋಡುವರು ಎಂದು ಹೇಳುತ್ತದೆ.

38ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು

39ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी