ವಿಮೋಚನಕಾಂಡ 29:41

ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

39ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು.

40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.

41ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.

42ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.

43ಅಲ್ಲಿ ನಾನು ಇಸ್ರಾಯೇಲ್‌ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी