ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ