ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
21ಬೆಳ್ಳಿ ಬಂಗಾರ ಗಳ ಪುಟಕ್ಕೆ ಕುಲುಮೆ ಹೇಗೆಯೋ ಹಾಗೆಯೇ ತನ್ನ ಹೊಗಳಿಕೆಗೆ ಮನುಷ್ಯನಿದ್ದಾನೆ.
22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
23ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
24ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ